‘ಅಶ್ಲೀಲ ವಿಡೀಯೋ’ ಕೇಸ್: ‘ಪ್ರಜ್ವಲ್ ರೇವಣ್ಣ’ ಕೃತ್ಯ ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ: ನಟ ಚೇತನ್‌

ಬೆಂಗಳೂರು: ಮನೆಯಲ್ಲಿ ಕೆಲಸಕ್ಕಿದ್ದಂತ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣದ ಬಗ್ಗೆ ನಟ ಚೇತನ್ ಏನು ಹೇಳಿದ್ರು ಅಂತ ಮುಂದೆ ಓದಿ. ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವಂತ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್ಐಟಿಯಿಂದ ತನಿಖೆ ಚುರುಕುಗೊಳಿಸಲಾಗಿದೆ. ಮೂವರು ಸಂತ್ರಸ್ತೆಯರು ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ … Continue reading ‘ಅಶ್ಲೀಲ ವಿಡೀಯೋ’ ಕೇಸ್: ‘ಪ್ರಜ್ವಲ್ ರೇವಣ್ಣ’ ಕೃತ್ಯ ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ: ನಟ ಚೇತನ್‌