ಅಶ್ಲೀಲ ವಿಡಿಯೋ ಕೇಸ್ : ಪ್ರಜ್ವಲ್ ರೇವಣ್ಣಗೆ ‘ರೆಡ್ ಕಾರ್ನರ್’ ನೋಟಿಸ್ ನೀಡಲು ‘SIT’ ಪ್ಲ್ಯಾನ್

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟಿಸ್ ನೀಡಲು ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕೋರ್ಟ್ ಮೂಲಕ ತನಿಖೆ ಮುಗಿಸಿ ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಿದ್ರೆ ಆರೋಪಿ ಬಂಧನ ಸುಲಭವಾಗಲಿದೆ. ತ್ವರಿತಗತಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ರೆ ಆರೋಪಿ ಬಂಧಿಸಬಹುದು ಎಂದು … Continue reading ಅಶ್ಲೀಲ ವಿಡಿಯೋ ಕೇಸ್ : ಪ್ರಜ್ವಲ್ ರೇವಣ್ಣಗೆ ‘ರೆಡ್ ಕಾರ್ನರ್’ ನೋಟಿಸ್ ನೀಡಲು ‘SIT’ ಪ್ಲ್ಯಾನ್