Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಅಗತ್ಯವಿಲ್ಲ, ಈ ಸುಲಭ ಪಾಕವಿಧಾನಗಳನ್ನ ಟ್ರೈ ಮಾಡಿ, ಟೇಸ್ಟ್ ಮಾಡಿ!

10/03/2026 10:02 PM

ಗಣಿತ ಪತ್ರಿಕೆಯಲ್ಲಿ ಯೂಟ್ಯೂಬ್ ‘QR ಕೋಡ್’ ಕುರಿತು ‘CBSE’ ಸ್ಪಷ್ಟನೆ! ಹೇಳಿದ್ದೇನು ಗೊತ್ತಾ?

10/03/2026 9:46 PM

ಭಾರತದಲ್ಲಿ ಪ್ರಸ್ತುತ ‘ಪೆಟ್ರೋಲ್’ ಸ್ಟಾಕ್ ಎಷ್ಟಿದೆ ಗೊತ್ತಾ.? ಇನ್ನೂ ಎಷ್ಟು ದಿನಗಳಿಗೆ ಸರಿಯೋಗ್ಬೋದು.?

10/03/2026 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಶ್ಲೀಲ ವಿಡಿಯೋ ಪ್ರಕರಣ : ಸಂಸದ ಪ್ರಜ್ವಲ್ ರೇವಣ್ಣ ಬಂಧಿಸಿ ಕರೆತರಲು ವಿದೇಶಕ್ಕೆ ತೆರಳಿದ ‘SIT’ ತಂಡ
KARNATAKA

ಅಶ್ಲೀಲ ವಿಡಿಯೋ ಪ್ರಕರಣ : ಸಂಸದ ಪ್ರಜ್ವಲ್ ರೇವಣ್ಣ ಬಂಧಿಸಿ ಕರೆತರಲು ವಿದೇಶಕ್ಕೆ ತೆರಳಿದ ‘SIT’ ತಂಡ

By kannadanewsnow0509/05/2024 2:16 PM

ಬೆಂಗಳೂರು :ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಈ ಸಂಬಂಧ 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿರುವುದಾಗಿ ಇಂಟರ್ ಪೋಲ್ ಎಸ್‌ಐಟಿಗೆ ಮಾಹಿತಿ ನೀಡಿದೆ. ಇದೆಲ್ಲದರ ಮಧ್ಯ ಪ್ರಜ್ವಲ್ ಅವರನ್ನು ಬಂಧಿಸಲು ಕಳೆದ ಎರಡು ದಿನಗಳ ಹಿಂದೆ ಎಸ್‌ಐಟಿ ಒಂದು ತಂಡ ವಿದೇಶಕ್ಕೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಇದೀಗ ಎಸ್ಐಟಿ ಅಧಿಕಾರಿಗಳು ಅವರ ಬಂಧನಕ್ಕೆ ಬೆಲೆ ಬೀಸಿದ್ದು, ಕಳೆದ ಎರಡು ದಿನಗಳ ಹಿಂದೆ ಎಸ್ಐಟಿ ಒಂದು ತಂಡ ವಿದೇಶಕ್ಕೆ ತೆರಳಿದೆ. ಹಾಗಾಗಿ ವಿದೇಶದಲ್ಲಿ ರೇವಣ್ಣ ಸಿಕ್ಕರೆ ಬಹುತೇಕ ಅವರನ್ನು ಅಲ್ಲಿ ಬಂಧಿಸಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಹೌದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಿದರು. ಆದರೆ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನನಗೆ ಸಮಯಾವಕಾಶ ಕೊಡಿ ಎಂದು ತಮ್ಮ ವಕೀಲರ ಮೂಲಕ ಕೇಳಿಕೊಂಡಿದ್ದರು.ಇದೀಗ ಅವರ ಸಮಯಾವಕಾಶ ಅಂತ್ಯವಾಗಿದ್ದು, ಪ್ರಜ್ವಲ್ ಬಂಧನಕ್ಕೆ ಬಲೇ ಬೀಸಿದ ಎಸ್ಐಟಿ ಅಧಿಕಾರಿಗಳು ಒಂದು SIT ತಂಡ ವಿದೇಶಕೆ ಹೋಗಿರೋ ಬಗ್ಗೆ ಮಾಹಿತಿ ಸಿಕ್ಕಿದೆ.ಎರಡು ದಿನಗಳ ಹಿಂದೆ ಎಸ್ಐಟಿ ತಂಡ ವಿದೇಶಕ್ಕೆ ತೆರಳಿದ್ದಾರೆ.ಪ್ರಜ್ವಲ್ ಕೇಳಿದ ಸಮಯಾವಕಾಶ ಮುಗಿದ ಹಿನ್ನೆಲೆ ಸೊಸೈಟಿ ಅಧಿಕಾರಿಗಳು ಆಗಿದ್ದು ಎರಡು ದಿನಗಳ ಹಿಂದೆ ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸಂಸದ ಪ್ರಜ್ವಲ್ ರೇವಣ್ಣ ಕಾರ್ನರ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗ್ಲೇ 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಲಾಗಿದೆ.ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿ ಸಿಕ್ಕರೆ ಹಂಚಿಕೊಳ್ಳುತ್ತೇವೆ ಎಂದು ಇಂಟರ್ ಪೋಲ್ ಮಾಹಿತಿ ರವಾನೆ ಬಗ್ಗೆ SIT ಗೆ ಮಾಹಿತಿ ನೀಡಿದೆ. ಪ್ರಜ್ವಲ್ ರೇವಣ್ಣ ಯಾವುದೇ ಏರ್ಪೋರ್ಟ್, ಬಂದರೂ, ಗಡಿಯಲ್ಲಿ ಕಾಣಿಸಿದರೆ ಮಾಹಿತಿ ನೀಡಲಾಗುತ್ತದೆ ಎಂದು ಇಂಟರ್ ಪೋಲ್ ಎಸ್‌ಐಟಿಗೆ ಮಾಹಿತಿ ನೀಡಿದೆ.ನೆನ್ನೆ ಸಂಜೆ ಎಸ್‌ಐಟಿಗೆ ಸಿಕ್ಕಿದೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಬ್ಲೂ ಕಾರ್ನರ್ ಎ ನೋಟೀಸ್ ಮೂಲಕ ಸಂಸದ ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದಾರೆ ಅವರ ಚಲನ ವಲನಗಳು ಏನು ಅವರು ಏನು ಮಾಡುತ್ತಿದ್ದಾರೆ. ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಯಾವಾಗ ಸಂಚರಿಸುತ್ತಾರೆ ಪ್ರತಿಯೊಂದು ವಿಷಯ ಕೂಡ ಎಂಟರ್ಪ್ರೈಟ್ ನಿಂದ ಎಸ್‌ಐಟಿಗೆ ಮಾಹಿತಿ ಲಭ್ಯವಾಗುತ್ತದೆ.ಹಾಗಾಗಿ ಇದೀಗ ಎಂಟರ್ ಪೋಲ್ 196 ರಾಷ್ಟ್ರಗಳಿಗೆ ಮಾಹಿತಿ ಕಳುಹಿಸಿದೆ ಎಂದು ಎಸ್‌ಐಟಿಗೆ ಮಾಹಿತಿ ನೀಡಿದೆ.

ಈಗಾಗಲೇ ಮಹಿಳೆ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಡಿಎಸ್ ಶಾಸಕರಾಗಿರುವ ಎಚ್ ಡಿ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಎಸ್ಐಟಿ ಅಧಿಕಾರಿಗಳ ಒಂದು ತಂಡ ವಿದೇಶಕ್ಕೆ ತೆರಳಿದೆ ಒಂದು ವೇಳೆ ಅಲ್ಲಿಗೆ ಸಿಕ್ಕರೆ ಪ್ರಜ್ವಲ ರೇವಣ್ಣ ಅವರನ್ನು ವಿದೇಶದಲ್ಲಿಯೇ ಬಂಧಿಸಿ ಕರೆತರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM1 Min Read

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM1 Min Read

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM1 Min Read
Recent News

ಗ್ಯಾಸ್ ಅಗತ್ಯವಿಲ್ಲ, ಈ ಸುಲಭ ಪಾಕವಿಧಾನಗಳನ್ನ ಟ್ರೈ ಮಾಡಿ, ಟೇಸ್ಟ್ ಮಾಡಿ!

10/03/2026 10:02 PM

ಗಣಿತ ಪತ್ರಿಕೆಯಲ್ಲಿ ಯೂಟ್ಯೂಬ್ ‘QR ಕೋಡ್’ ಕುರಿತು ‘CBSE’ ಸ್ಪಷ್ಟನೆ! ಹೇಳಿದ್ದೇನು ಗೊತ್ತಾ?

10/03/2026 9:46 PM

ಭಾರತದಲ್ಲಿ ಪ್ರಸ್ತುತ ‘ಪೆಟ್ರೋಲ್’ ಸ್ಟಾಕ್ ಎಷ್ಟಿದೆ ಗೊತ್ತಾ.? ಇನ್ನೂ ಎಷ್ಟು ದಿನಗಳಿಗೆ ಸರಿಯೋಗ್ಬೋದು.?

10/03/2026 9:40 PM

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM
State News
KARNATAKA

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

By kannadanewsnow0910/03/2026 9:22 PM KARNATAKA 1 Min Read

ಮಂಗಳೂರು: ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದಂತ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಗಳನ್ನು ರೈಲ್ವೆ ಪೊಲೀಸರು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.…

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

10/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.