ಅಶ್ಲೀಲ ವೀಡಿಯೋ ಕೇಸ್: ಸತ್ಯ ಆದಷ್ಟು ಬೇಗ ಹೊರಬರಲಿದೆ- ಪ್ರಜ್ವಲ್ ರೇವಣ್ಣ ಫಸ್ಟ್ ರಿಯಾಕ್ಷನ್

ಬೆಂಗಳೂರು: ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಹೊರ ಹಾಕಿದ್ದಾರೆ. ಅಶ್ಲೀಲ ವೀಡಿಯೋ ಕೇಸ್ ಸಂಬಂಧ ಸತ್ಯ ಆದಷ್ಟು ಬೇಗ ಹೊರ ಬರಲಿದೆ ಎಂಬುದಾಗಿ ಹೇಳಿದ್ದಾರೆ. ಇಂದು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಈ ಬಗ್ಗೆ ಬರೆದು ಪೋಸ್ಟ್ ಮಾಡಿರುವಂತ ಅವರು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು … Continue reading ಅಶ್ಲೀಲ ವೀಡಿಯೋ ಕೇಸ್: ಸತ್ಯ ಆದಷ್ಟು ಬೇಗ ಹೊರಬರಲಿದೆ- ಪ್ರಜ್ವಲ್ ರೇವಣ್ಣ ಫಸ್ಟ್ ರಿಯಾಕ್ಷನ್