ಅಶ್ಲೀಲ ವಿಡಿಯೋ ಕೇಸ್ : ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ : ಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಇಡೀ ದೇಶದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಬಾರಿ ಸದ್ದು ಮಾಡುತ್ತಿದೆ ಅಲ್ಲದೆ ಅವರ ತಂದೆ ಎಚ್ ಡಿ ರೇವಣ್ಣ ಅವರು ಕೂಡ ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಬಳಸದಂತೆ ಉಭಯ … Continue reading ಅಶ್ಲೀಲ ವಿಡಿಯೋ ಕೇಸ್ : ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ : ಕೋರ್ಟ್ ತಡೆಯಾಜ್ಞೆ