ಅಶ್ಲೀಲ ವಿಡಿಯೋ ಪ್ರಕರಣ : ಪ್ರಜ್ವಲ್ ರೇವಣ್ಣ ವಿಡಿಯೋ ಹರಿಬಿಟ್ಟ ತಕ್ಷಣ ಅಲರ್ಟ್ ಆದ ‘SIT’
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಇದ್ದು ವಿಡಿಯೋ ಒಂದನ್ನು ರಿಲೀಸ್ ಮಾಡಿದ್ದಾರೆ. ಇದೀಗ ಪ್ರಜ್ವಲ್ ವಿಡಿಯೋ ಬಿಡುಗಡೆ ಮಾಡಿದ ಕ್ಷಣ ಎಸ್ ಐ ಟಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ ಯಾವ ದೇಶದಿಂದ ಈ ಕುರಿತು ಎಸ್ಐಟಿಯಿಂದ ಪರಿಶೀಲನೆ ಶುರು ಮಾಡಿದೆ.ಪ್ರಜ್ವಲ್ ರೇವಣ್ಣ ವಿಡಿಯೋ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್ ಗೆ ಮುಂದಾದ ಎಸ್ಐಟಿ, ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ … Continue reading ಅಶ್ಲೀಲ ವಿಡಿಯೋ ಪ್ರಕರಣ : ಪ್ರಜ್ವಲ್ ರೇವಣ್ಣ ವಿಡಿಯೋ ಹರಿಬಿಟ್ಟ ತಕ್ಷಣ ಅಲರ್ಟ್ ಆದ ‘SIT’
Copy and paste this URL into your WordPress site to embed
Copy and paste this code into your site to embed