ಅಶ್ಲೀಲ ವೀಡಿಯೋ ಪ್ರಕರಣ: 12 ಸಂತ್ರಸ್ತೆಯರನ್ನು ‘ಕುಮಾರಕೃಪಾ ಗೆಸ್ಟ್ ಹೌಸ್’ನಲ್ಲೇ ಇಡಲಾಗಿದೆ- HDK ಹೊಸ ಬಾಂಬ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ನಿನ್ನೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಸನ ಪೆನ್ ಡ್ರೈವ್ ಸೂತ್ರಧಾರನೇ ಡಿಸಿಎಂ ಡಿಕೆ ಶಿವಕುಮಾರ್ ಎಂಬುದಾಗಿ ಗಂಭೀರ ಆರೋಪ ಮಾಡಿದ್ದರು. ಇಂದು ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ 12 ಮಹಿಳೆಯರನ್ನು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿಯೇ ಇಡಲಾಗಿದೆ ಎಂಬುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 12 ಸಂತ್ರಸ್ತೆಯರನ್ನು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿಯೇ ಇಡಲಾಗಿದೆ. … Continue reading ಅಶ್ಲೀಲ ವೀಡಿಯೋ ಪ್ರಕರಣ: 12 ಸಂತ್ರಸ್ತೆಯರನ್ನು ‘ಕುಮಾರಕೃಪಾ ಗೆಸ್ಟ್ ಹೌಸ್’ನಲ್ಲೇ ಇಡಲಾಗಿದೆ- HDK ಹೊಸ ಬಾಂಬ್