ಅಶ್ಲೀಲ ವಿಡಿಯೋ ಕೇಸ್ : ‘CBI- SIT’ ಯಾವುದು ಬೇಡ ‘ನ್ಯಾಯಾಂಗ’ ತನಿಖೆಯಾಗಲಿ : HD ಕುಮಾರಸ್ವಾಮಿ ಆಗ್ರಹ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ಅವರ ವಿರುದ್ಧ ಈಗಾಗಲೇ ಎಸ್ಐಟಿ ತನಿಖೆ ಕೈಗೊಂಡಿದ್ದು ಈ ಕುಡಿದಂತೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ಸಿಬಿಐ ತನಿಖೆಯು ಬೇಡ SIT ತನಿಖೆಯು ಬೇಡ ನ್ಯಾಯಾಂಗ ತನಿಖೆಯಾಗಲಿ ಎಂದು ಅಗ್ರಹಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾವ ಸಿಬಿಐ ತನಿಖೆಯು ಬೇಡ SIT ತನಿಖೆಯು ಬೇಡ ಹೈಕೋರ್ಟ್ ಮೂಲಕ ನ್ಯಾಯಾಂಗ ತನಿಖೆಯಾಗಲಿ ಎಂದು HD … Continue reading ಅಶ್ಲೀಲ ವಿಡಿಯೋ ಕೇಸ್ : ‘CBI- SIT’ ಯಾವುದು ಬೇಡ ‘ನ್ಯಾಯಾಂಗ’ ತನಿಖೆಯಾಗಲಿ : HD ಕುಮಾರಸ್ವಾಮಿ ಆಗ್ರಹ