ಬೆಂಗಳೂರು: ಮಾಜಿ ಶಾಸಕ ಪ್ರೀತಂ ಗೌಡ ಅವರು ಹೈಕೋರ್ಟ್ ಗೆ ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ಈ ಬಳಿಕ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಕೋರ್ಟ್ ಆದೇಶಿಸಿದೆ.

ಇಂದು ಹೈಕೋರ್ಟ್ ಗೆ ಮಾಜಿ ಶಾಸಕ ಪ್ರೀತಂ ಗೌಡ ಅವರು ಅಶ್ಲೀಲ ವೀಡಿಯೋ ದೃಶ್ಯ ಹಂಚಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿತು.

ಈ ಅರ್ಜಿಯ ವಾದ-ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಆದೇಶಿಸಿದೆ. ಅಲ್ಲದೇ ತನಿಖೆಯನ್ನು ಮುಂದುವರೆಸಲು ಎಸ್ಐಟಿಗೆ ಸೂಚಿಸಿದೆ.

ಇನ್ನೂ ಅಶ್ಲೀಲ ದೃಶ್ಯ ಹಂಚಿಕೆ ಪ್ರಕರಣ ಸಂಬಂಧ ಮಾಜಿ ಶಾಸಕ ಪ್ರೀತಂ ಗೌಡ ಅವರು ತನಿಖೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ.

BREAKING : ಸಿಎಂ ಬದಲಾದರೆ ಆ ಸ್ಥಾನ ವೀರಶೈವ ಲಿಂಗಾಯತರಿಗೆ ನೀಡಬೇಕು : ಶ್ರೀಶೈಲ್ ಜಗದ್ಗುರು ಆಗ್ರಹ

BREAKING : ಸಿಎಂ ಬದಲಾದರೆ ಆ ಸ್ಥಾನ ವೀರಶೈವ ಲಿಂಗಾಯತರಿಗೆ ನೀಡಬೇಕು : ಶ್ರೀಶೈಲ್ ಜಗದ್ಗುರು ಆಗ್ರಹ

Share.
Exit mobile version