BREAKING NEWS: ಮುರುಘಾ ಶ್ರೀ ವಿರುದ್ಧ ಪೋಸ್ಕೋ ಕೇಸ್: ನ.21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ | Murugha Sri

ಚಿತ್ರದುರ್ಗ: ಮುರುಘಾ ಶ್ರೀಗಳ ( Murugha Sri ) ವಿರುದ್ಧ ಪೋಸ್ಕೋ ಕೇಸ್ ( POSCO Case ) ದಾಖಲಾಗಿತ್ತು. ಈ ಪ್ರಕರಣದಲ್ಲಿ ಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಡಾ.ಶಿವಮೂರ್ತಿ ಶಿವಶರಣರು ಸೇರಿದಂತೆ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧವನ್ನು ನವೆಂಬರ್ 21ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿಯೇ ಇಲ್ಲ- HDK ಕಿಡಿ ಪೋಸ್ಕೋ ಕೇಸ್ ನಲ್ಲಿ ಜೈಲು ಪಾಲಾಗಿರುವಂತ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ … Continue reading BREAKING NEWS: ಮುರುಘಾ ಶ್ರೀ ವಿರುದ್ಧ ಪೋಸ್ಕೋ ಕೇಸ್: ನ.21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ | Murugha Sri