‘ಸಮಾಜ ಕಲ್ಯಾಣ ಇಲಾಖೆ’ಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಡಿಜಿಟಲ್ ಡೆಸ್ಕ್  : ಪರಿಶಿಷ್ಟ ಹಾಗೂ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 17 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಸುಧಾಕರ್ ಮನವಿ ಪರಿಶಿಷ್ಟ ಹಾಗೂ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ  2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ … Continue reading ‘ಸಮಾಜ ಕಲ್ಯಾಣ ಇಲಾಖೆ’ಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ