ನವದೆಹಲಿ: ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್. ಅಂಚೆ ಇಲಾಖೆ(Post Office)ಯಿಂದ 60,544 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಪಾಸಾದವರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೌದು, ಭಾರತೀಯ ಅಂಚೆ ವೃತ್ತ ಭಾರತ ಸರ್ಕಾರದ ಸಂವಹನ ಇಲಾಖೆ ನವದೆಹಲಿಯು ಇತ್ತೀಚಿನ ಉದ್ಯೋಗಗಳ ಅಧಿಸೂಚನೆಯನ್ನು ಘೋಷಿಸಿದ್ದು, 60,544 ಮೇಲ್ ಗಾರ್ಡ್(Mail Guard), ಪೋಸ್ಟ್‌ಮ್ಯಾನ್(Postman) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ಖಾಲಿ … Continue reading JOB ALERT: ಉದ್ಯೋಗಾಂಕ್ಷಿಗಳೇ ಗಮನಿಸಿ : ʻಅಂಚೆ ಇಲಾಖೆʼಯ 60,544 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೇ ದಿನ | Post Office Jobs 2022-23
Copy and paste this URL into your WordPress site to embed
Copy and paste this code into your site to embed