Job Alert : ಪೋಸ್ಟ್ ಆಫೀಸ್’ನಲ್ಲಿ 48,000 ಹುದ್ದೆಗಳಿಗೆ ಅರ್ಜಿ ಆಹ್ವಾನ ; 10ನೇ ಕ್ಲಾಸ್ ಆಗಿದ್ರೆ ಅರ್ಜಿ ಸಲ್ಲಿಸಿ

ನವದೆಹಲಿ : ದೇಶಾದ್ಯಂತ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ 48,000 ಗ್ರಾಮೀಣ ಶಾಖೆಯ ಪೋಸ್ಟ್ ಮಾಸ್ಟರ್ ಮತ್ತು ಸಹಾಯಕ ಶಾಖಾ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಜನವರಿ 29 ರಂದು ಬಿಡುಗಡೆ ಮಾಡಲಾಗುವುದು. ಹೌದು, ಅಂಚೆ ಇಲಾಖೆಯಲ್ಲಿ ಕೆಲಸ ಪಡೆಯುವುದು ನಿಮ್ಮ ಗುರಿಯಾಗಿದ್ದರೆ, ನೀವು ಜನವರಿ 29 ರಂದು ಅಂಚೆ ಇಲಾಖೆಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಂಚೆ ಇಲಾಖೆ ಪ್ರತಿ ವರ್ಷ ಎರಡು ಬಾರಿ ಖಾಲಿ ಹುದ್ದೆಗಳನ್ನ ಭರ್ತಿ ಮಾಡುತ್ತದೆ. ಕಳೆದ ವರ್ಷ ಜುಲೈನಲ್ಲಿ ಹೊರಡಿಸಿದ … Continue reading Job Alert : ಪೋಸ್ಟ್ ಆಫೀಸ್’ನಲ್ಲಿ 48,000 ಹುದ್ದೆಗಳಿಗೆ ಅರ್ಜಿ ಆಹ್ವಾನ ; 10ನೇ ಕ್ಲಾಸ್ ಆಗಿದ್ರೆ ಅರ್ಜಿ ಸಲ್ಲಿಸಿ