ಪೋಷಕರೇ ಇಲ್ಲಿ ಗಮನಿಸಿ: ʻಅಂಚೆ ಇಲಾಖೆʼಯಲ್ಲಿ ಹೂಡಿಕೆ ಮಾಡಿದ್ರೆ ನಿಮ್ಮ ಮಕ್ಕಳ ಭವಿಷ್ಯಕ್ಕೆ ನೆರವಾಗಲಿದೆ 3 ಲಕ್ಷ ರೂ.!

ನವದೆಹಲಿ: ಇಂದಿನ ಬದಲಾಗುತ್ತಿರುವ ವಾತಾವರಣದಲ್ಲಿ ಪ್ರತಿಯೊಬ್ಬರು ತಮ್ಮ ಮಕ್ಕಳ ಭವಿಷ್ಯವನ್ನು ಆರ್ಥಿಕವಾಗಿ ಸುಭದ್ರಗೊಳಿಸಲು ಬಯಸುತ್ತಾರೆ. ಸರಿಯಾದ ಸಮಯದಲ್ಲಿ ಯೋಜನೆ ಸರಿಯಾಗಿ ಮಾಡದಿದ್ದರೆ ಮತ್ತು ಮಕ್ಕಳ ಉನ್ನತ ವ್ಯಾಸಂಗ ಮತ್ತು ಮದುವೆಗೆ ಹಣವನ್ನು ಹೇಗೆ ವ್ಯವಸ್ಥೆ ಮಾಡುವುದು? ಆಗ ನೀವು ತೊಂದರೆಗೆ ಬಲಿಯಾಗಬಹುದು. ನಿಮ್ಮ ಮಗುವಿನ ಆರ್ಥಿಕ ಭವಿಷ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ನಾವು ನಿಮಗೆ ಇಲ್ಲಿ ಸಹಾಯ ಮಾಡಲಿದ್ದೇವೆ. ಮಕ್ಕಳಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಎಫ್‌ಡಿ, ಪಿಪಿಎಫ್, ಸುಕನ್ಯಾ ಸಮೃದ್ಧಿ, ಎಲ್‌ಐಸಿಯಂತಹ ಹಲವು ಯೋಜನೆಗಳು … Continue reading ಪೋಷಕರೇ ಇಲ್ಲಿ ಗಮನಿಸಿ: ʻಅಂಚೆ ಇಲಾಖೆʼಯಲ್ಲಿ ಹೂಡಿಕೆ ಮಾಡಿದ್ರೆ ನಿಮ್ಮ ಮಕ್ಕಳ ಭವಿಷ್ಯಕ್ಕೆ ನೆರವಾಗಲಿದೆ 3 ಲಕ್ಷ ರೂ.!