ಪಿಎಫ್ಐ ಸೇರಿ ಪೋಸ್ಟರ್ ವಿಚಾರ: ತಪ್ಪಿತ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. BREAKING NEWS: ಚಿತ್ರರಂಗದಲ್ಲಿ ಮತ್ತೊಂದು ಅವಘಡ; ಶೂಟಿಂಗ್​ ವೇಳೆ ಕ್ರೇನ್​ ವೈಫಲ್ಯದಿಂದ ಸ್ಟಂಟ್​ ಮಾಸ್ಟರ್​ ನಿಧನ ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ … Continue reading ಪಿಎಫ್ಐ ಸೇರಿ ಪೋಸ್ಟರ್ ವಿಚಾರ: ತಪ್ಪಿತ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ