ಮದ್ದೂರಿನಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರ ಪ್ರಾರಂಭ: ಶಾಸಕ ಕೆ.ಎಂ.ಉದಯ್

ಮಂಡ್ಯ : ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಹೆಚ್ಚಿನ ವಿದ್ಯಾಭ್ಯಾಸ ಕಲ್ಪಿಸಬೇಕೆಂಬ ಉದ್ದೇಶದಿಂದ ಮದ್ದೂರು ನಗರದಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ ಮತ್ತು ‌ಸಂಶೋಧನಾ ಕೇಂದ್ರ ಹಾಗೂ ಪಿಎಂ – ಉಷಾ ಯೋಜನೆಯಡಿ ಕಂಪ್ಯೂಟರ್ ಪ್ರಯೋಗಾಲಯಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸ್ನಾತಕೋತ್ತರ ಪದವಿ ಪಡೆದ ಬಳಿಕ ಸ್ನಾತಕೋತ್ತರ ಸಂಶೋಧನಾ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಈ ಹಿಂದೆ ಮಂಡ್ಯ, ಮೈಸೂರು, ಬೆಂಗಳೂರು … Continue reading ಮದ್ದೂರಿನಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರ ಪ್ರಾರಂಭ: ಶಾಸಕ ಕೆ.ಎಂ.ಉದಯ್