BIGG NEWS: ‘KPTCL 226 ಜೆಇ ವರ್ಗಾವಣೆ’ಯಲ್ಲಿ ಮತ್ತೊಂದು ಕರ್ಮಕಾಂಡ: ಪುಲ್ ‘ಡೀಲ್ ಮಗಾ’ ಡೀಲ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ವರ್ಗಾವಣೆ ದಂಧೆಯಲ್ಲಿ ಸರ್ಕಾರ ತೊಡಗಿರುವಂತ ಗಂಭೀರ ಆರೋಪ ಮಾಡುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಪಿಟಿಸಿಎಲ್ ನಿಂದ 226 ಕಿರಿಯ ಇಂಜಿನಿಯರ್ ವರ್ಗಾವಣೆಯಲ್ಲೂ ಕಾಸಿಗಾಗಿ ಪೋಸ್ಟಿಂಗ್ ವಾಸನೆ ಎದ್ದು ಕಾಣುತ್ತಿದೆ. ಪ್ರತಿ ಹುದ್ದೆಗೂ ಪುಲ್ ಡೀಲ್ ಮಗಾ ಡೀಲ್ ನಡೆಸಲಾಗಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ. 226 ಜೆಇ ಅಲ್ಲ, ಡಬಲ್ ವರ್ಗಾವಣೆ ದಿನಾಂಕ 31-07-2024ರಂದು ಕೆಪಿಟಿಸಿಎಲ್ ನಿಂದ ಕಿರಿಯ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ … Continue reading BIGG NEWS: ‘KPTCL 226 ಜೆಇ ವರ್ಗಾವಣೆ’ಯಲ್ಲಿ ಮತ್ತೊಂದು ಕರ್ಮಕಾಂಡ: ಪುಲ್ ‘ಡೀಲ್ ಮಗಾ’ ಡೀಲ್