ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 … Continue reading ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed