BREAKING: ಇಂದಿನ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡಿ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ

ಬೆಂಗಳೂರು:  ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲು ದಿನಾಂಕ ನಿಗದಿ ಮಾಡಲಾಗಿತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆದು, ಅಂತ್ಯಗೊಂಡಿದೆ. ಇನ್ನೇನಿದ್ದರೂ ಇಂದು ಉದ್ಘಾಟನೆಯನ್ನು ಮಾಡುವುದು ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಇಂದು ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ್ಧರಾಮಯ್ಯ ಪತ್ರವನ್ನು ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ರಸ್ತೆ ಸಾರಿಗೆ ಮತ್ತು … Continue reading BREAKING: ಇಂದಿನ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡಿ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ