ಜುಲೈ.4ರಂದು ನಿಗದಿಯಾಗಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: “ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು. ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ … Continue reading ಜುಲೈ.4ರಂದು ನಿಗದಿಯಾಗಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed