ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಪದ್ಧತಿ ಮತ್ತು ಕಡಿಮೆ ನೀರು ಕುಡಿಯುವ ಅಭ್ಯಾಸದಿಂದಾಗಿ ಮೂತ್ರಪಿಂಡದಲ್ಲಿ ಕಲ್ಲು (Kidney Stones) ಕಾಣಿಸಿಕೊಳ್ಳುವ ಸಮಸ್ಯೆ ಹೆಚ್ಚಾಗುತ್ತಿದೆ. ಆದರೆ, ನಾವು ದಿನನಿತ್ಯ ಸೇವಿಸುವ ಆಹಾರದಲ್ಲಿ ಪೊಟ್ಯಾಸಿಯಂ (Potassium) ಖನಿಜಾಂಶ ಸಮೃದ್ಧವಾಗಿರುವಂತೆ ನೋಡಿಕೊಂಡರೆ ಕಿಡ್ನಿ ಸ್ಟೋನ್ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ಪ್ರಮುಖ ಆರೋಗ್ಯ ಸಂಶೋಧನೆಗಳು ತಿಳಿಸಿವೆ. ಮೂತ್ರಪಿಂಡದ ಆರೋಗ್ಯ ರಕ್ಷಣೆಯಲ್ಲಿ ಪೊಟ್ಯಾಸಿಯಂ ಹೇಗೆ ಕೆಲಸ ಮಾಡುತ್ತದೆ, ಅದರ ನೈಸರ್ಗಿಕ ಮೂಲಗಳು ಮತ್ತು ಕೊರತೆಯ ಲಕ್ಷಣಗಳು ಯಾವುವು ಎಂಬ ಸಂಪೂರ್ಣ ವಿವರ … Continue reading ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!