ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ: BBMP ವಲಯ ಆಯುಕ್ತೆ ರಮ್ಯಾ

ಬೊಮ್ಮನಹಳ್ಳಿ : ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ  ರಮ್ಯಾ,  ತಿಳಿಸಿದರು. ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ‌ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ‌ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ … Continue reading ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ: BBMP ವಲಯ ಆಯುಕ್ತೆ ರಮ್ಯಾ