ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut in Bengaluru
ಬೆಂಗಳೂರು: (ಅಕ್ಟೋಬರ್ 13) ನಾಳೆ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸರಣಿ ನಿರ್ವಹಣಾ ಕಾರ್ಯಗಳ ಪರಿಣಾಮವಾಗಿ ವಿದ್ಯುತ್ ಕಡಿತವಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ. ಈ ಕೆಳಗಿನ ಪ್ರದೇಶಗಳು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಪರಿಣಾಮ ಬೀರುತ್ತವೆ ಅಂತ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ..? ಎಚ್ ಬಿಆರ್ ಲೇಔಟ್ 1, 2 ಮತ್ತು 3ನೇ ಬ್ಲಾಕ್, ಯಾಸಿನ್ ನಗರ, ಸುಭಾಷ್ ಲೇಔಟ್, ರಾಮಾ ಟೆಂಪಲ್ ರಸ್ತೆ, ರಾಮದೇವ್ … Continue reading ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut in Bengaluru
Copy and paste this URL into your WordPress site to embed
Copy and paste this code into your site to embed