ಬೆಂಗಳೂರು: ಇಂದು ಬೆಂಗಳೂರಿನ ಹಲವು ಏರಿಯಾಗಳಿಗೆ ವಿದ್ಯುತ್ ಪೂರೈಕೆ ಸಮಸ್ಯೆಯಾಗಲಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಕೆಲವು ದುರಸ್ತಿ ಮತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರಿನ ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಚಾಮರಾಜಪೇಟೆ ವೃತ್ತ, ಕ್ಲಾಕ್ ಟವರ್, ಮಹಾವೀರ್ ರಸ್ತೆ, ರಾಮ್ ನಗರ ಮುಖ್ಯ ರಸ್ತೆ, ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್ ನ್ಯಾಷನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಏರಿಯಾಗಳಲ್ಲಿ ಇಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್ ಇರುವುದಿಲ್ಲ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಕೆಲವು ದುರಸ್ತಿ ಮತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದಕ್ಕೆ ಬೆಂಗಳೂರು ಜನರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.
Rain In Karnataka: ಇಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
BIG NEWS: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ, ಹಗಲು-ರಾತ್ರಿ ಸೇವೆ: ಸಚಿವ ಸುಧಾಕರ್
Rain In Karnataka: ಇಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ