ಶಿವಮೊಗ್ಗ : ಇಂದು ಮತ್ತು ನಾಳೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ |POWER CUT
ಶಿವಮೊಗ್ಗ : ವಿವಿಧ ವಿದ್ಯುತ್ ಕಾಮಗಾರಿ ನಡೆಯುತ್ತಿರೋ ಹಿನ್ನಲೆಯಲ್ಲಿ, ನಗರದ ವಿವಿಧೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ( MESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೆಗ್ಗಾನ್ ಆಸ್ಪತ್ರೆ, ಸಕ್ರ್ಯೂಟ್ ಹೌಸ್, ಎಸ್.ಪಿ.ಕಚೇರಿ, ಪೊಲೀಸ್ ಠಾಣೆ, ಸಾಗರ ಮುಖ್ಯರಸ್ತೆ, ಅಶೋಕ್ ನಗರ, ಎ.ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಜ್ಯೋತಿ ಗಾರ್ಡನ್, … Continue reading ಶಿವಮೊಗ್ಗ : ಇಂದು ಮತ್ತು ನಾಳೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ |POWER CUT
Copy and paste this URL into your WordPress site to embed
Copy and paste this code into your site to embed