ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5 ರಲ್ಲಿ ಜ.28 ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್‍ಐಸಿ ಆಫೀಸ್, ತೆರಿಗೆ ಕಚೇರಿ, ಗೋಪಾಳ ಮುಖ್ಯರಸ್ತೆ, ಮೋರ್ ಅಕ್ಕಪಕ್ಕ, ಗೋಪಾಳ ಎ, ಬಿ, ಸಿ, ಡಿ, ಇ ಮತ್ತು ಎಫ್ ಬ್ಲಾಕ್, ಕೆಹೆಚ್‍ಬಿ ಎಲ್‍ಐಜಿ, ಎಂಐಜಿ ಅಲ್‍ಹರೀಮ್ ಲೇಔಟ್, 100 ಅಡಿ ರಸ್ತೆ, ಪೆಟ್ರೋಲ್ ಬಂಕ್, ವಾಣಿಜ್ಯ ತೆರಿಗೆ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
BIGG NEWS : ಗ್ರಾಮೀಣ ಭಾಗದ ಮದ್ಯದ ಅಂಗಡಿ ನಿಯಂತ್ರಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ
BREAKING NEWS : ಹಾಸನದಲ್ಲಿ ಸ್ವಪಕ್ಷೀಯ ಕಾರ್ಯಕರ್ತನಿಗೆ ಅಟ್ಟಾಡಿಸಿ ಹೊಡೆದ ಬಿಜೆಪಿ ನಾಯಕ