ಫೆ.11ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut

ಬೆಂಗಳೂರು: ಕೆಪಿಟಿಸಿಎಲ್ ನಿಂದ ಹೆಬ್ಬಾಳ ವಿಭಾಗದ 66/11 ಕೆವಿಎ ಸಹಕಾರನಗರ ಕೇಂದ್ರದಲಿಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2026 (ಬುಧವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು … Continue reading ಫೆ.11ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut