BIGG NEWS : ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut
ಬೆಂಗಳೂರು : ಬೆಂಗಳೂರಿನ ಹಲವು ಭಾಗದಲ್ಲಿ ಈ ವಾರಾಂತ್ಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ( ಬೆಸ್ಕಾಂ) ಪ್ರಕಟಣೆ ನೀಡಿದೆ. ನಗರದ ಹಲವು ಕಡೆ ತುರ್ತು ದುರಸ್ತಿ ಕೆಲಸ, ನಿರ್ವಹಣೆ ಇರುವ ಹಿನ್ನೆಲೆ ನ.6 ರಂದು ವಿದ್ಯುತ್ ವ್ಯತ್ಯಯವಾಗಲಿದೆ.ನವೆಂಬರ್ 6, ಭಾನುವಾರದಂದು ಬೆಸ್ಕಾಂ ವಿಭಾಗಗಳಾದ ಚಿಕ್ಕಬಳ್ಳಾಪುರ ಉಪವಿಭಾಗದ ವ್ಯಾಪ್ತಿಯ ಕನಕಪುರ ಮತ್ತು ಪೆರೇಸಂದ್ರ ಉಪಕೇಂದ್ರಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ( ಬೆಸ್ಕಾಂ) ಪ್ರಕಟಣೆ ನೀಡಿದೆ. ನಗರದಲ್ಲಿನ … Continue reading BIGG NEWS : ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut
Copy and paste this URL into your WordPress site to embed
Copy and paste this code into your site to embed