ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬುಧವಾರ ಮತ್ತು ನಾಳೆ ಗುರುವಾರದಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹಲವು ದುರಸ್ತಿ ಕಾಮಗಾರಿ, ಹಲವು ಯೋಜನೆ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು, ದಾವಣಗೆರೆಯ ಈ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ 10ರಿಂದ ಸಂಜೆ 4ರ ನಡುವೆ ವಿದ್ಯುತ್ ಕಡಿತವಾಗಲಿದೆ.
ಇಂದು ದಾವಣಗೆರೆ ವೃತ್ತದ ಹೊಂಡದ ಸರ್ಕಲ್, ಜಾಲಿ ನಗರ, ಶಿವಾಜಿ ನಗರ, ಎಂ ಬಿ ಕೆರೆ ಮತ್ತು ಚಲುವಾದಿ ಕೆರೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.ನವೆಂಬರ್ 24 ಬೆಂಗಳೂರಿನ ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಚಾಮರಾಜ ಪೇಟೆ ವೃತ್ತ, ಗಡಿಯಾರ ಗೋಪುರ ಮತ್ತು ಮಹಾವೀರ್ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ದಾವಣಗೆರೆ ವೃತ್ತದ ಹೊಂಡದ ಸರ್ಕಲ್, ಜಾಲಿ ನಗರ, ಶಿವಾಜಿ ನಗರ, ಎಂಬಿ ಕೆರೆ ಮತ್ತು ಚಲುವಾದಿ ಕೆರೆ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.
ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ‘UDID’ ಕಾರ್ಡ್ ವಿತರಣೆ : ಸಚಿವ ಸುಧಾಕರ್
BREAKING NEWS : ತಡರಾತ್ರಿ ಬೆಂಗಳೂರಿನ ರೌಡಿಗಳ ಮನೆ ಮೇಲೆ ‘ಸಿಸಿಬಿ’ ದಾಳಿ : ಖಡಕ್ ವಾರ್ನಿಂಗ್