ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಗುರುವಾರದಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಲವು ದುರಸ್ತಿ ಕಾಮಗಾರಿ, ಹಲವು ಯೋಜನೆ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.ಬೆಂಗಳೂರು, ದಾವಣಗೆರೆಯ ಈ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ 10ರಿಂದ ಸಂಜೆ 4ರ ನಡುವೆ ವಿದ್ಯುತ್ ಕಡಿತವಾಗಲಿದೆ. (ನವೆಂಬರ್ 24) ಇಂದು ಬೆಂಗಳೂರಿನ ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಚಾಮರಾಜ ಪೇಟೆ ವೃತ್ತ, ಗಡಿಯಾರ ಗೋಪುರ ಮತ್ತು ಮಹಾವೀರ್ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ದಾವಣಗೆರೆ ವೃತ್ತದ ಹೊಂಡದ … Continue reading ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut