ಬೆಂಗಳೂರಿಗರೇ ಗಮನಿಸಿ : ಇಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನಲ್ಲಿ ಇಂದು (ನ.30) ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇಂದು ಕನಕಪುರ, , ಎಸ್ ಎಸ್ ಲೇಔಟ್ ಎ ಬ್ಲಾಕ್, ಎಂಬಿಎ ಕಾಲೇಜು ರಸ್ತೆ, ಅಥಣಿ ಕಾಲೇಜು, HSR ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸೋಮನಹಳ್ಳಿ ಮತ್ತು ಟಿ.ಕೆ.ಹಳ್ಳಿಯ ಕೆಲವು ಪ್ರದೇಶಗಳು, ವಿಶ್ವಪ್ರಿಯ ಲೇಔಟ್, ಬೇಗೂರು ಕೊಪ್ಪ ರಸ್ತೆ, ದೇವರಚಿಕ್ಕನಹಳ್ಳಿ, ಅಕ್ಷಯನಗರ, ತೇಜಸ್ವಿನಿ ನಗರ. ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ನಿನ್ನೆ ಕೂಡ … Continue reading ಬೆಂಗಳೂರಿಗರೇ ಗಮನಿಸಿ : ಇಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut