ಜ.20ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಪವರ್ ಕಟ್ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ” ವ್ಯಾಪ್ತಿಯಲ್ಲಿ ದಿನಾಂಕ 21.01.2026 (ಬುಧವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 06:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎಚ್ಆರ್ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉನ್ನತಿ ಲೇಔಟ್, … Continue reading ಜ.20ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಪವರ್ ಕಟ್ | Power Cut