ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ. ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮತ್ತು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, “ಕಳೆದ ಫೆಬ್ರವರಿಯಲ್ಲಿ ವಿದ್ಯುತ್ ಬೇಡಿಕೆ ಗರಿಷ್ಠ ಬೇಡಿಕೆ … Continue reading ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ
Copy and paste this URL into your WordPress site to embed
Copy and paste this code into your site to embed