Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್ ಜೊತೆ 6775 ಕೋಟಿ ರೂ. ಸಾಲ ಒಪ್ಪಂದಕ್ಕೆ ಸಹಿ ಹಾಕಿದ ಭಾರತ!

24/03/2026 9:29 PM

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಕೇಸ್ ಟ್ವಿಸ್ಟ್ : ಬೆಂಗಳೂರಲ್ಲಿ ದೂರು ದಾಖಲಿಸಿದ ಅಳಿಯ ರೋಹಿತ್ ಪವಾರ್!

24/03/2026 9:16 PM

ಇನ್ಮುಂದೆ 14 Kg ಬದಲಿಗೆ 10 Kg ತೂಕದ ‘LPG ಸಿಲಿಂಡರ್’ ಪೂರೈಸಲಾಗುತ್ತಾ.? ಇಲ್ಲಿದೆ, ಸರ್ಕಾರ ಕೊಟ್ಟ ಸ್ಪಷ್ಟನೆ!

24/03/2026 8:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.12ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
KARNATAKA

ಫೆ.12ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

By kannadanewsnow0910/02/2026 8:26 PM

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 220/110/11 ಕೆ.ವಿ ಅಲ್ಲೀಪುರ ಸ್ವೀಕರಣಾ ಕೇಂದ್ರದಲ್ಲಿ ಶಿಥೀಲಗೊಂಡ ಜಿ.ಒ.ಎಸ್ ಬದಲಾಯಿಸುವ ಕಾರ್ಯ ತುರ್ತಾಗಿ ಕೈಗೊಂಡಿರುವುದರಿAದ ಫೆ.12 ರಂದು ಬೆಳಗ್ಗೆ 09 ಸಂಜೆ 06 ಗಂಟೆಯ ರವರೆಗೆ ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು:

ಎಫ್-31 ಅಲ್ಲೀಪುರ ನಗರ ಪ್ರದೇಶ ಫೀಡರ್ ಮಾರ್ಗದ ಅಲ್ಲಿಪುರ, ರಾಮೇಶ್ವರಿ ನಗರ, ಬೈಪಾಸ್ ರಸ್ತೆ. ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ ಕೃಷಿ ಪ್ರದೇಶಗಳು.

ಎಫ್-37 ಮತ್ತು 38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಕೈಗಾರಿಕೆ ಪ್ರದೇಶ. ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಹೊನ್ನಾಳ್ಳಿ, ಹೊನ್ನಳ್ಳಿ ತಾಂಡ ಮುಂತಾದ ಗ್ರಾಮಗಳು.

ಎಫ್-74 ಗೌತಮ್ ನಗರ ಎನ್.ಜೆ.ವೈ ಫೀಡರ್ ಮಾರ್ಗದ ಡಿಸಿ ನಗರ, ಪ್ರ‍್ರಶಾಂತ ನಗರ, ಆಲದಹಳ್ಳಿ, ಗೌತಮ್ ನಗರ, ಹೌಸಿಂಗ್ ಬೋರ್ಡ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ ವಿದ್ಯುತ್ ಉಪ-ಕೇಂದ್ರದಲ್ಲಿ 20ಎಂವಿಎ ಟ್ರಾನ್ಸಫಾರ್ಮರ್ ನ ನಿರ್ವಹಣಾ ಕಾರ್ಯ ಹಾಗೂ ಈ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಫೆ.12 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಬಳ್ಳಾರಿ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-33 ರ ವ್ಯಾಪ್ತಿಯ ಕೆ.ಚ್.ಬಿ. ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್‌ಫ್ಯಾಂಟ್ರಿ ರೋಡ್, ವಾಸವಿ ಸೂಲ್ಕ್, ಕೊಳಗಲ್ ರೋಡ್, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ದಾರ್ಥ ನಗರ, ವಿಯಾನಿ ಶಾಲೆ. ಎಫ್-34 ರ ವ್ಯಾಪ್ತಿಯ ಫಸ್ಟ್ ಗೇಟ್, ಕೊರಚ ಸ್ಟ್ರೀಟ್, ಉರ್ದು ಟ್ರ್ರೈನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟ್ರೀಟ್, ವಡ್ಡೆ ನಾಗಪ್ಪ ಕಾಲೋನಿ, ತಿಲಕ್ ನಗರ, ವಿನಾಯಕ ನಗರ, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜು, ರೇಡಿಯೋ ಪಾರ್ಕ್, ಕೌಲ್ ಬಜಾರ್ ಮೇನ್ ರೋಡ್. ಎಫ್-35 ವ್ಯಾಪ್ತಿಯ ಜಲ ಶುದ್ಧೀಕರಣ ಕೇಂದ್ರ.

ಎಫ್-36 ವ್ಯಾಪ್ತಿಯ ಬಂಡಿಹಟ್ಟಿ, ಆಶ್ರಯ ಕಾಲೋನಿ, ಈದ್ಗ ರೋಡ್, ಟೀರ‍್ಸ್ ಕಾಲೋನಿ, ಜಾಗೃತಿ ನಗರ ಸರ್ಕಲ್, ಆಜಾದ್ ನಗರ. ಎಫ್-40 ವ್ಯಾಪ್ತಿಯ ಕುವೆಂಪು ನಗರ, ರಾಮಂಜನೇಯ ನಗರ, ಸಿ.ಎಮ್.ಸಿ ಕಾಲೋನಿ, ಎಕ್ಸ್ ಸರ್ವಿಸ್‌ಮೆನ್ ಕಾಲೋನಿ.

ಎಫ್-72 ವ್ಯಾಪ್ತಿಯ ಕಾಂಟೋನ್ ಮೆಂಟ್, ಸೂರ್ಯ ಕಾಲೋನಿ, ತಿಲಕ್ ನಗರ, ಸುಧಾ ಕ್ರಾಸ್, ನಂದಿ ಕಾಲೋನಿ, ಹೆಚ್.ಆರ್.ಜಿ ಕಾಲೋನಿ, ಜಯನಗರ, ರಹಿಮಬಾದ್ ಕಾಲೋನಿ, ನಲಂದ ಕಾಲೇಜ್, ವಿಜಯನಗರ ಕಾಲೋನಿ, ಕೆ.ಹೆಚ್.ಬಿ ಕಾಲೋನಿ, ಜಗನಾಥ ಮಂದಿರ, ಭಾಸ್ಕರ ನಾಯ್ಡು ಸ್ಟ್ರೀಟ್, ಸೆಂಟ್ ಜೋಸೆಫ್ ಸ್ಕೂಲ್, ಬೆಳಗಲ್ ಕ್ರಾಸ್, ಚಂದ್ರ ಕಾಲೋನಿ, ಎಂ.ಕೆ ಗಡಂಗ್.

ಎಫ್-77 ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಒ.ಪಿ.ಡಿ,. ಎಫ್-75 ವ್ಯಾಪ್ತಿಯ ಟ್ರಾಮಾ ಕೇರ್ ಸೆಂಟರ್, ಗೋಪಾಲಗೌಡ ನಗರ. ಎಫ್-76 ವ್ಯಾಪ್ತಿಯ ಅರಣ್ಯ ಕ್ವಾಟರ್ಸ್, ಜಾಗೃತಿ ನಗರ ರೇಷ್ಮೆ ಇಲಾಖೆ, ಟೀರ‍್ಸ್ ಕಾಲೋನಿ, ಈದ್ಗ ಮೈದಾನ, ರಾಮಾಂಜನೇಯ ನಗರ. ಎಫ್-77 ವ್ಯಾಪ್ತಿಯ ಓ.ಪಿ.ಡಿ., ಶಾಂತಿ ನಗರ, ಕೊಳಗಲ್ ರೋಡ್, ಬಿಎಂಆರ್‌ಸಿ ಕ್ಯಾಂಪಸ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: ಬ್ಯಾಂಕ್ ಸರ್ವರ್ ಡೌನ್: ನಮ್ಮ ಮೆಟ್ರೋ ಟಿಕೆಟ್ ತೆಗೆದುಕೊಳ್ಳಲು ಪ್ರಯಾಣಿಕರ ಪರದಾಟ

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

Share. Facebook Twitter LinkedIn WhatsApp Email

Related Posts

BIG NEWS : ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್ ಜೊತೆ 6775 ಕೋಟಿ ರೂ. ಸಾಲ ಒಪ್ಪಂದಕ್ಕೆ ಸಹಿ ಹಾಕಿದ ಭಾರತ!

24/03/2026 9:29 PM1 Min Read

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಕೇಸ್ ಟ್ವಿಸ್ಟ್ : ಬೆಂಗಳೂರಲ್ಲಿ ದೂರು ದಾಖಲಿಸಿದ ಅಳಿಯ ರೋಹಿತ್ ಪವಾರ್!

24/03/2026 9:16 PM1 Min Read

ಬಾಬು ಜೀ, ಡಾ.ಬಿ.ಆರ್‌.ಅಂಬೇಡ್ಕರ್ ಜನ್ಮ ದಿನ ; ಅದ್ದೂರಿ ಆಚರಣೆಗೆ ಮದ್ದೂರು ತಾಲೂಕು ಆಡಳಿತ ಸಿದ್ದತೆ

24/03/2026 8:49 PM1 Min Read
Recent News

BIG NEWS : ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್ ಜೊತೆ 6775 ಕೋಟಿ ರೂ. ಸಾಲ ಒಪ್ಪಂದಕ್ಕೆ ಸಹಿ ಹಾಕಿದ ಭಾರತ!

24/03/2026 9:29 PM

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಕೇಸ್ ಟ್ವಿಸ್ಟ್ : ಬೆಂಗಳೂರಲ್ಲಿ ದೂರು ದಾಖಲಿಸಿದ ಅಳಿಯ ರೋಹಿತ್ ಪವಾರ್!

24/03/2026 9:16 PM

ಇನ್ಮುಂದೆ 14 Kg ಬದಲಿಗೆ 10 Kg ತೂಕದ ‘LPG ಸಿಲಿಂಡರ್’ ಪೂರೈಸಲಾಗುತ್ತಾ.? ಇಲ್ಲಿದೆ, ಸರ್ಕಾರ ಕೊಟ್ಟ ಸ್ಪಷ್ಟನೆ!

24/03/2026 8:50 PM

ಬಾಬು ಜೀ, ಡಾ.ಬಿ.ಆರ್‌.ಅಂಬೇಡ್ಕರ್ ಜನ್ಮ ದಿನ ; ಅದ್ದೂರಿ ಆಚರಣೆಗೆ ಮದ್ದೂರು ತಾಲೂಕು ಆಡಳಿತ ಸಿದ್ದತೆ

24/03/2026 8:49 PM
State News
KARNATAKA

BIG NEWS : ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್ ಜೊತೆ 6775 ಕೋಟಿ ರೂ. ಸಾಲ ಒಪ್ಪಂದಕ್ಕೆ ಸಹಿ ಹಾಕಿದ ಭಾರತ!

By kannadanewsnow0524/03/2026 9:29 PM KARNATAKA 1 Min Read

ಬೆಂಗಳೂರು : ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಭಾರತ ಜಪಾನ್ ನಿಂದ ಸಾಲ ಪಡೆದುಕೊಂಡಿದ್ದು ಎರಡು ಹಂತದಲ್ಲಿ 6775 ಕೋಟಿ…

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಕೇಸ್ ಟ್ವಿಸ್ಟ್ : ಬೆಂಗಳೂರಲ್ಲಿ ದೂರು ದಾಖಲಿಸಿದ ಅಳಿಯ ರೋಹಿತ್ ಪವಾರ್!

24/03/2026 9:16 PM

ಬಾಬು ಜೀ, ಡಾ.ಬಿ.ಆರ್‌.ಅಂಬೇಡ್ಕರ್ ಜನ್ಮ ದಿನ ; ಅದ್ದೂರಿ ಆಚರಣೆಗೆ ಮದ್ದೂರು ತಾಲೂಕು ಆಡಳಿತ ಸಿದ್ದತೆ

24/03/2026 8:49 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

24/03/2026 8:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.