ಫೆ.12ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 220/110/11 ಕೆ.ವಿ ಅಲ್ಲೀಪುರ ಸ್ವೀಕರಣಾ ಕೇಂದ್ರದಲ್ಲಿ ಶಿಥೀಲಗೊಂಡ ಜಿ.ಒ.ಎಸ್ ಬದಲಾಯಿಸುವ ಕಾರ್ಯ ತುರ್ತಾಗಿ ಕೈಗೊಂಡಿರುವುದರಿAದ ಫೆ.12 ರಂದು ಬೆಳಗ್ಗೆ 09 ಸಂಜೆ 06 ಗಂಟೆಯ ರವರೆಗೆ ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು: ಎಫ್-31 ಅಲ್ಲೀಪುರ ನಗರ ಪ್ರದೇಶ ಫೀಡರ್ ಮಾರ್ಗದ ಅಲ್ಲಿಪುರ, ರಾಮೇಶ್ವರಿ ನಗರ, ಬೈಪಾಸ್ ರಸ್ತೆ. ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ … Continue reading ಫೆ.12ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed