ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಆರ್.ಬಿ.ಐ, ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.11.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ನ.26ರಂದು ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್‌ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದರು.
Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?
ಈ ಎರಡು ಎಲೆಗಳು ಮನೆಯಲ್ಲಿದ್ದರೆ ಸಾಕು, ಎಲ್ಲ ದೋಷಗಳು, ದುಷ್ಟಶಕ್ತಿಗಳು ಓಡಿ ಹೋಗುತ್ತವೆ








