ನ.26ರಂದು ಬೆಂಗಳೂರಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 4ರಿಂದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಆರ್.ಬಿ.ಐ, ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.11.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನ.26ರಂದು ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, … Continue reading ನ.26ರಂದು ಬೆಂಗಳೂರಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 4ರಿಂದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut