BIGG NEWS: ನಾಳೆ ‘ಬೆಂಗಳೂರಿನ ಅರ್ಧ ಭಾಗ’ದಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದಲ್ಲಿ ವಿವಿಧ ವಿದ್ಯುತ್ ಕಾಮಗಾರಿಯ ಹಿನ್ನಲೆಯಲ್ಲಿ, ನಾಳೆ ಬೆಂಗಳೂರಿನ ( Bengaluru ) ಅರ್ಧ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾ (BESCOM ) ಮಾಹಿತಿ ನೀಡಿದ್ದು, ದಿನಾಂಕ 21-07-2022ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎನ್ ಜಿ ಇ ಎಫ್ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. … Continue reading BIGG NEWS: ನಾಳೆ ‘ಬೆಂಗಳೂರಿನ ಅರ್ಧ ಭಾಗ’ದಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut