ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11ಕೆ.ವಿ ಹೂಡಿ ಸ್ಟೇಷನ್ ವ್ಯಾಪ್ತಿಯಲ್ಲಿ ದಿನಾಂಕ 23.08.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಹುಡಿ ವಿಲೇಜ್, ತಿಗಲಾರಪಾಳ್ಯ, ಸೀತಾರಾಮಪಾಳ್ಯ, ಬಸವನಗರ, ಸೊನ್ನೆಹಳ್ಳಿ, ಟ್ರಂಕ್ ಕೇಬಲ್ ದೋಷ, ಎನ್ಜಿಇಎಫ್ ಕೈಗಾರಿಕಾ ಪ್ರದೇಶ, ಶಿವರಾಜ್ ಫ್ಯಾಕ್ಟರಿ, ಇಎಸ್ಐ ರಸ್ತೆ, ವಿಎಸ್ಎನ್ಎಲ್ ಡೇಟಾ ಸೆಂಟರ್, ಪುರವ ಪಾರ್ಕ್ ವಿಲಾಸ್, ಶಿವಗಂಗಾ ಲೇಔಟ್, ಅನುಗ್ರಹ ಲೇಔಟ್, ಚಿನ್ನಪ್ಪ ಲೇಔಟ್, ಔಟರ್ ರಿಂಗ್ ರಸ್ತೆ, ರಾಮಕೃಷ್ಣ ರೆಡ್ಡಿ ಲೇಔಟ್, ಗರುಡಾಚಾರ್ ಪಾಳ್ಯ, ಆರ್ಎಚ್ಬಿ ಕಾಲೋನಿ, ಲಕ್ಷ್ಮೀ ಸಾಗರ, ಮಹೇಶ್ವರಮ್ಮ ದೇವಾಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಸಿಂಗದೂರು ಸೇತುವೆ ನೋಡುವ ಆಸೆಯಲ್ಲಿದ್ದವರಿಗೆ KSRTC ಗುಡ್ ನ್ಯೂಸ್: ಬೆಂಗಳೂರಿಂದ ಬಸ್ ವ್ಯವಸ್ಥೆ