ನಾಳೆ ಬೆಂಗಳೂರು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11ಕೆ.ವಿ ಹೂಡಿ ಸ್ಟೇಷನ್ ವ್ಯಾಪ್ತಿಯಲ್ಲಿ ದಿನಾಂಕ 23.08.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹುಡಿ ವಿಲೇಜ್, ತಿಗಲಾರಪಾಳ್ಯ, ಸೀತಾರಾಮಪಾಳ್ಯ, ಬಸವನಗರ, ಸೊನ್ನೆಹಳ್ಳಿ, ಟ್ರಂಕ್ ಕೇಬಲ್ ದೋಷ, ಎನ್ಜಿಇಎಫ್ ಕೈಗಾರಿಕಾ ಪ್ರದೇಶ, ಶಿವರಾಜ್ ಫ್ಯಾಕ್ಟರಿ, ಇಎಸ್ಐ ರಸ್ತೆ, ವಿಎಸ್ಎನ್ಎಲ್ ಡೇಟಾ ಸೆಂಟರ್, ಪುರವ ಪಾರ್ಕ್ ವಿಲಾಸ್, ಶಿವಗಂಗಾ ಲೇಔಟ್, ಅನುಗ್ರಹ ಲೇಔಟ್, ಚಿನ್ನಪ್ಪ ಲೇಔಟ್, ಔಟರ್ ರಿಂಗ್ … Continue reading ನಾಳೆ ಬೆಂಗಳೂರು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut