Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut
KARNATAKA

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಿನಾಂಕ 30.08 2025 (ಶನಿವಾರ) 09:00 ಗಂಟೆಯಿಂದ 18:00 ಗಂಟೆಯವರೆಗೆ 66kV DG-3 & 66kV DG-4 ಮಾರ್ಗಗಳಲ್ಲಿ 66/11KV ಮಾನ್ಯತಾ S/s ನಿಂದ ಹೆಣ್ಣೂರು ನಗರದ S/s ಬಳಿಯ CTT ವರೆಗೆ DG-4 ಲೈನ್‌ನ ಟವರ್ ಸಂಖ್ಯೆ 18 ರಿಂದ ಟವರ್ ಸಂಖ್ಯೆ 23 ರವರೆಗೆ 1088 ಮೀಟರ್ HTLS ಕಂಡಕ್ಟರನ್ನು ಎಳೆಯಲು, KPTCL ನಿಂದ ಲೈನ್ ಕ್ಲಿಯರ್ ಅನ್ನು ಪಡೆದುಕೊಂಡಿರುವುದರಿಂದ, ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಶೋಭಾ ನಗರ, ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ಐಎನ್‌ಎನ್ ಪ್ಯಾರಡೈಸ್ ನೂರ್ ನಗರ, ಮಾಜಿ ಸೈನಿಕ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್‌ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹಾರ್ಮೋನಿಕ್ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್ ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನ ಸೌಧ ಲೇಔಟ್, ಕರ್ನಾಟಕ ಕಾಲೇಜು, ಇಂಡಿಯನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

ಬನಶಂಕರಿ ಮತ್ತು ಆರ್. ಆರ್. ನಗರ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಆಗಸ್ಟ್ 30 ರ ಶನಿವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜ್, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ಸರ್ಕಲ್, ವಿದ್ಯಾಪೀಠ ಸರ್ಕಲ್, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರೋಡ್, ಕತ್ತರಿಗುಪ್ಪೆ, ಆವಲಹಳ್ಳಿ, ಸ್ಟೆರ್ಲಿಂಗ್ ಅಪಾರ್ಟ್ ಮೆಂಟ್, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬಿ.ಎಸ್.ಕೆ 3ನೇ ಹಂತ, ಕತ್ತರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಹ್ಔಟ್ 100 ಫೀಟ್ ರಿಂಗ್ ರಸ್ತೆ, ಕಾಮಾಕ್ಯ ಮತ್ತು ಭರತ್ ಲೇಔಟ್, ಪಟಾಲಮ್ಮ ದೇವಸ್ಥಾನ ಹಿಂಭಾಗ, ಹ್ಯಾಪಿ ವ್ಯಾಲಿ ಲೇಔಟ್, ವಿನಾಯಕ ಲೇಔಟ್, ಉತ್ತರಹಳ್ಳಿ, ಅಪ್ಪಯ್ಯ ಸ್ವಾಮಿ ಲೇಔಟ್, ವಡ್ಡರಪಾಳ್ಯ ಏರಿಯಾ, ಬನಶಂಕರಿ 5ನೇ ಹಂತ, ಪೂರ್ಣ ಪ್ರಜ್ಞಾ ಲೇಔಟ್, ಮಂತ್ರಿ ಆಲ್ಫೈನ್ಸ್, ದ್ವಾರಕ ನಗರ, ಬನಶಂಕರಿ 6ನೇಹಂತ, 80ಫೀಟ್ ರೋಡ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ಈ 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ

Share. Facebook Twitter LinkedIn WhatsApp Email

Related Posts

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

2 Mins Read

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

1 Min Read
Recent News

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

​ಬಿಸಿಲಿನ ಬೇಗೆಯಿಂದ ಬಚಾವಾಗಲು ಐಪಿಎಲ್ ಮುಂಚಿತವಾಗಿಯೇ ಆರಂಭ? 2027ರ ಟೂರ್ನಿಯಲ್ಲಿ ಹೊಸ ತಂಡಗಳ ಸೇರ್ಪಡೆ ಸದ್ಯಕ್ಕಿಲ್ಲ!

State News
KARNATAKA

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಸರ್ಕಾರಿ ನೌಕರಿ ಹಾಗೂ ಮುಂಬಡ್ತಿ ಪಡೆದು, ನೈಜ ಪರಿಶಿಷ್ಟ ಜಾತಿಯ ಜನರಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.