ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಸಹಕಾರನಗರ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.07.2025 (ಸೋಮವಾರ) ರಿಂದ 22.07.2025 (ಮಂಗಳವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋದಯ ನಗರ. 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಹಿರಿಯೂರು ತಾಲ್ಲೂಕಿನ 65 ಕೆರೆಗಳಿಗೆ ನೀರುಣಿಸುವ ಯೋಜನೆಗೆ ಸಿಎಂ ಹಸಿರು ನಿಶಾನೆ: ಸಚಿವ ಡಿ.ಸುಧಾಕರ್
‘GPay, PhonePe, Paytm’ನಲ್ಲಿ ಪಾವತಿ ವಿಫಲವಾದ್ರು ಹಣ ಕಟ್ ಆಗಿದ್ಯಾ.? ಈ ಹಂತ ಅನುಸರಿಸಿ, ಮರಳಿ ಖಾತೆ ಸೇರುತ್ತೆ