ಜುಲೈ.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 kV ಹೆಬ್ಬಾಳ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 30.07.2025 (ಬುಧವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದ್ದು, ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ … Continue reading ಜುಲೈ.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut