Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನರೇ ಗಮನಿಸಿ : ಏ.1 ರಿಂದ ‘ಸ್ವಯಂ-ಗಣತಿ’ ಆರಂಭ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ!

29/03/2026 5:34 AM

ಸೋಲಿಸಲು ಬಂದವರ ನಡುವೆ ಸದ್ದಿಲ್ಲದೇ ಗೆದ್ದು ಮಾರಿಗುಡಿ ಖಜಾಂಚಿಯಾದ ವಿ.ಶಂಕರ್; ಸಾಗರ ಜನರ ಪ್ರೀತಿಯೇ ನನ್ನ ಶ್ರೀರಕ್ಷೆ ಎಂದು ಕೃತಜ್ಞತೆ

29/03/2026 12:06 AM

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’..! | Power Cut
KARNATAKA

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’..! | Power Cut

By kannadanewsnow0920/06/2025 3:15 PM

ಬೆಂಗಳೂರು: ನಗರದ ನಿಮ್ಯಾನ್ಸ್, ಜಯದೇವ ಮತ್ತು ಪದ್ಮನಾಭನಗರ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 21 ರ ಶನಿವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 17.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನಿಮ್ಯಾನ್ಸ್, ಕಿಡ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾಡðನ್ ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟಿರಿಯಲ್ ಏರಿಯಾ, ಜಾಹ್ನವಿ ಎನ್ಕ್ಲೇವೆ, ಅನಂತ ಲೇಔಟ್, ಬಿಳೆಕಳ್ಳಿ ಮೇನ್ ರೋಡ್, ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಟ ಯಂಡ್, ಎಬಿಸಿಡಿ ರಸ್ತೆ, ಬಿಹೆಚ್ಇಎಲ್ ಲೇಔಟ್, ಎಸ್ ಆರ್ ಕೆ ಗಾಡðನ್, ಎನ್ಎಲ್ ಲೇಔಟ್ ತಿಲಕ್ ನಗರ, ಶಾಂತಿ ಪಾಕ , ಜಯದೇವ ಆಸ್ಪತ್ರೆ, ರಂಕ ಕಾಲೋನಿ, ಸುತ್ತಮುತ್ತಲ ಪ್ರದೇಶಗಳು, ಎನ್ ಎಸ್, ಪಾಳ್ಯ ಮೇನ್ ರೋಡ್, ಜಿ ಆರ್ ಬಿ ಮೇನ್ ರೋಡ್, ಬಿಸ್ಮಿಲ್ಲಾ ನಗರ ಕರೆಂಟ್ ಇರೋದಿಲ್ಲ.

ಶೋಭ ಅಪಾಟ್ಮೆಮೆಂಟ್, ದಿವ್ಯಶ್ರೀ ಟನರಸ್, ವೆಗಾಸಿಟಿ ಮಾಲ್, ಎರ್ಟೆಲ್ ಅಫೀಸ್, ಬನ್ನೇರುಗಟ್ಟ ಮೇನ್ ರಸ್ತೆ, ಕೆ.ಇ.ಬಿ ಕಾಲೋನಿ, ಗುರಪ್ಪನ ಪಾಳ್ಯ, ಬಿಟಿಎಮ್ ಮೊದಲನೇ ಹಂತ, ಬನಗಿರಿನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ ಸುತ್ತಮುತ್ತ, ಸಿದ್ದಮ್ಮ & ಸಿದ್ದಯ್ಯ ರೆಡ್ಡಿ ಏರಿಯಾ, ದ9ನೇ ಉಪ ವಿಭಾಗ ಕಛೇರಿ, ಜಯನಗರ ವಿಭಾಗ ಕಛೇರಿ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್. ಎಂ. ಕಾಲೇಜ್, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿ.ಎಸ್. ಎನ್. ಎಲ್. ಕಛೇರಿ, ಬನಶಂಕರಿ 2ನೇ ಹಂತ, ಎಸ್. ಎಲ್. ವಿ ಹೋಟೆಲ್ನಿಂದ 24ನೇ ಕ್ರಾಸ್ ನಲ್ಲಿ ಪವರ್ ಕಟ್ ಆಗಲಿದೆ.

ಉಪಹಾರ ಹೋಟೆಲ್, 24ನೇ ಕ್ರಾಸ್, ಚನ್ನಮ್ಮನಕೆರೆ ಅಚ್ಚುಕಟ್ಟು, ಮಂಜುನಾಥ ಕಾಲೋನಿ, ಬಿ.ಎಂ.ಟಿ.ಸಿ. ಡಿಪೋ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮೇನ್ ಟೆಲಿಫೋನ್ ಎಕ್ಸ್ಚೇಂಜ್, ಕಿಡ್ನಿ ಪೌಂಡೇಶನ್, ಮಹಾರಾಜ ಆಸ್ಪತ್ರೆ, ಲಕ್ಷೀಕಾಂತ ಕಲ್ಯಾಣ ಮಂಟಪ, ಪುಟ್ಟಲಿಂಗಯ್ಯ ರಸ್ತೆ, ಪದ್ಮನಾಭನಗರ, ಲಕ್ಷೀಕಾಂತ ಕಲ್ಯಾಣ ಮಂಟಪ, ಶ್ರವಂತಿ ಅಪಾರ್ಟ್ಮೆಂಟ್, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮೇನ್, ಮೋನೋ ಟೈಪ್, ಟೀಚರ್ಸ್ ಕಾಲೋನಿ, ಕಾವೇರಿ ನಗರ, ಡಾ: ಅಂಬೇಡ್ಕರ್ ನಗರ, ಎಂ. ಎಂ. ಇಂಡಸ್ಟಿಯಲ್ ಏರಿಯ, ಪೋಸ್ಟ್ ಆಫೀಸ್, ಎಮ್ ಎಮ್ ಐ, ಇಂಡೋ ಅಮೇರಿಕನ್, ಉಮಾ ಮಹೇಶ್ವರಿ ದೇವಸ್ಥಾನ 15ರಿಂದ 17ನೇ ಡಿ ಕ್ರಾಸ್‌ ವರೆಗೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ: HD ಕುಮಾರಸ್ವಾಮಿ

BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

ರಾಜ್ಯದ ಜನರೇ ಗಮನಿಸಿ : ಏ.1 ರಿಂದ ‘ಸ್ವಯಂ-ಗಣತಿ’ ಆರಂಭ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ!

29/03/2026 5:34 AM1 Min Read

ಸೋಲಿಸಲು ಬಂದವರ ನಡುವೆ ಸದ್ದಿಲ್ಲದೇ ಗೆದ್ದು ಮಾರಿಗುಡಿ ಖಜಾಂಚಿಯಾದ ವಿ.ಶಂಕರ್; ಸಾಗರ ಜನರ ಪ್ರೀತಿಯೇ ನನ್ನ ಶ್ರೀರಕ್ಷೆ ಎಂದು ಕೃತಜ್ಞತೆ

29/03/2026 12:06 AM2 Mins Read

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM1 Min Read
Recent News

ರಾಜ್ಯದ ಜನರೇ ಗಮನಿಸಿ : ಏ.1 ರಿಂದ ‘ಸ್ವಯಂ-ಗಣತಿ’ ಆರಂಭ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ!

29/03/2026 5:34 AM

ಸೋಲಿಸಲು ಬಂದವರ ನಡುವೆ ಸದ್ದಿಲ್ಲದೇ ಗೆದ್ದು ಮಾರಿಗುಡಿ ಖಜಾಂಚಿಯಾದ ವಿ.ಶಂಕರ್; ಸಾಗರ ಜನರ ಪ್ರೀತಿಯೇ ನನ್ನ ಶ್ರೀರಕ್ಷೆ ಎಂದು ಕೃತಜ್ಞತೆ

29/03/2026 12:06 AM

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM
State News
KARNATAKA

ರಾಜ್ಯದ ಜನರೇ ಗಮನಿಸಿ : ಏ.1 ರಿಂದ ‘ಸ್ವಯಂ-ಗಣತಿ’ ಆರಂಭ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ!

By kannadanewsnow5729/03/2026 5:34 AM KARNATAKA 1 Min Read

ಬೆಂಗಳೂರು: ಮುಂಬರುವ 2027ರ ಜನಗಣತಿಯ ಅಂಗವಾಗಿ, ಸಾರ್ವಜನಿಕರು ಆನ್ಲೈನ್ ಮೂಲಕ ತಾವೇ ಸ್ವತಃ ತಮ್ಮ ಕುಟುಂಬದ ಮಾಹಿತಿಯನ್ನು ಒದಗಿಸಲು (ಸ್ವಯಂ-ಗಣತಿ)…

ಸೋಲಿಸಲು ಬಂದವರ ನಡುವೆ ಸದ್ದಿಲ್ಲದೇ ಗೆದ್ದು ಮಾರಿಗುಡಿ ಖಜಾಂಚಿಯಾದ ವಿ.ಶಂಕರ್; ಸಾಗರ ಜನರ ಪ್ರೀತಿಯೇ ನನ್ನ ಶ್ರೀರಕ್ಷೆ ಎಂದು ಕೃತಜ್ಞತೆ

29/03/2026 12:06 AM

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.