ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’..! | Power Cut
ಬೆಂಗಳೂರು: ನಗರದ ನಿಮ್ಯಾನ್ಸ್, ಜಯದೇವ ಮತ್ತು ಪದ್ಮನಾಭನಗರ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 21 ರ ಶನಿವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 17.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಿಮ್ಯಾನ್ಸ್, ಕಿಡ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾಡðನ್ ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್ … Continue reading ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’..! | Power Cut
Copy and paste this URL into your WordPress site to embed
Copy and paste this code into your site to embed