ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ: ಸಹಕರಿಸುವಂತೆ ಬೆಸ್ಕಾಂ ಮನವಿ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 19.07.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೆನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸದ್ರ, ಎಫ್‌ಸಿಐ ಗೌಡನ್, ಸಫಲ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಶಂಕ್ರಪುರ, ಸಿದ್ದರ‍್ಥ ಲೇಔಟ್, ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಅಲಂಬಿಕ್ ಆ್ಯಪ್ಟ್, … Continue reading ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ: ಸಹಕರಿಸುವಂತೆ ಬೆಸ್ಕಾಂ ಮನವಿ | Power Cut