Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

03/05/2026 10:20 AM

BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’

03/05/2026 10:14 AM

BREAKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ದರ್ಗಾಕ್ಕೆ ತೆರಳಿದಾಗ ಕುಸಿದು ಬಿದ್ದು ವ್ಯಕ್ತಿ ಸಾವು!

03/05/2026 9:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ಸೆ.30ರವರೆಗೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ನಾಳೆಯಿಂದ ಸೆ.30ರವರೆಗೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0922/09/2025 6:00 PM

ಬಳ್ಳಾರಿ : ಸಿರುಗುಪ್ಪ ಪಟ್ಟಣದ ವೈಷ್ಣವಿ ಹೋಟೆಲ್ ನಿಂದ ರಿಲಾಯನ್ಸ್ ಟ್ರೆಂಡ್‌ವರೆಗೆ ಎನ್‌ಹೆಚ್ 150ಎ ದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಬದಿಯ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸೆ.23 ರಿಂದ 30 ರ ವರೆಗೆ 110/33/11ಕೆವಿ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರದಿಂದ ಹಾದು ಹೋಗುವ ಎಫ್‌ಐಬಿ ಎಪಿಎಂಸಿ ಫೀಡರ್ ನಿಂದ ವಿದ್ಯುತ್ ಪೂರೈಕೆಯಾಗುವ ಸಿರುಗುಪ್ಪ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಸಿರುಗುಪ್ಪ ಪಟ್ಟನದ ವಿಶ್ವಜ್ಯೋತಿ ಶಾಲೆ ಹತ್ತಿರ, ಮುರಾರಿ ಬಡಾವಣೆ, ಮಹಾವೀರ ಬಡಾವಣೆ, ಸಿರಿ ನಗರ, ದೇವಲಾಪುರ ಕ್ರಾಸ್, ಮಹಾವೀರ ಎನ್‌ಕ್ಲೇವ್, ವಿವೈ ಸಿಟಿ, ಹೈದರ್ ಅಲಿ ಕಾಲೋನಿ, ಎವಿಎಸ್ ಫಂಕ್ಷನ್ ಹಾಲ್, ಸಿದ್ದಪ್ಪ ನಗರ, ಸಾಯಿಬಾಬಾ ದೇವಸ್ಥಾನ, ದೇವಲಾಪುರ ಗ್ರಾಮ, ಲಕ್ಷ್ಮಿ ವೆಂಕಟೇಶ್ವರ ನಗರ, ರಾಘವಯ್ಯ ಕಾಲೋನಿ, ಎಪಿಎಂಸಿ ಆವರಣ, ಕುವೆಂಪು ನಗರ, ತ್ಯಾಗರಾಜ ನಗರ, ನೀಲಾಂಜನೇಯ ಬಡಾವಣೆ, ವಿನಾಯಕ ನಗರ, ಕೃಷ್ಣ ನಗರ, ಸೌಭಾಗ್ಯ ನಗರ, ಹನುಮಂತ ನಗರ, ಆಶ್ರಯ ಕಾಲೋನಿ, ಕೆಹೆಚ್‌ಬಿ ಕಾಲೋನಿ, ಕರಿಬಸಪ್ಪ ಬಡಾವಣೆ, ವೆಂಕಟಾದ್ರಿ ಬಡಾವಣೆ, ಜಯನಗರ, ಶಾಂತಿನಗರ, ಕುಮಾರಸ್ವಾಮಿ ಬಡಾವಣೆ, ಕುಂಬಾರ ಓಣಿ, ವಿಷ್ಟು ವಿಲಾಸ ನಗರ, ಶ್ರೀ ಕೃಷ್ಣದೇವರಾಯ ಶಾಲೆ ಹತ್ತಿರ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಿರುಗುಪ್ಪ ಜೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ವಿಪಕ್ಷ ನಾಯಕ ಆರ್.ಅಶೋಕ್

Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ

Share. Facebook Twitter LinkedIn WhatsApp Email

Related Posts

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

03/05/2026 10:20 AM2 Mins Read

BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’

03/05/2026 10:14 AM1 Min Read

BREAKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ದರ್ಗಾಕ್ಕೆ ತೆರಳಿದಾಗ ಕುಸಿದು ಬಿದ್ದು ವ್ಯಕ್ತಿ ಸಾವು!

03/05/2026 9:57 AM1 Min Read
Recent News

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

03/05/2026 10:20 AM

BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’

03/05/2026 10:14 AM

BREAKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ದರ್ಗಾಕ್ಕೆ ತೆರಳಿದಾಗ ಕುಸಿದು ಬಿದ್ದು ವ್ಯಕ್ತಿ ಸಾವು!

03/05/2026 9:57 AM

SHOCKING : ಉತ್ತರಕನ್ನಡದಲ್ಲಿ ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು!

03/05/2026 9:49 AM
State News
KARNATAKA

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

By kannadanewsnow5703/05/2026 10:20 AM KARNATAKA 2 Mins Read

ನವದೆಹಲಿ : ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ವಸತಿ ಸಂಕೀರ್ಣವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಜನರು ಪ್ರಾಣ…

BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’

03/05/2026 10:14 AM

BREAKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ದರ್ಗಾಕ್ಕೆ ತೆರಳಿದಾಗ ಕುಸಿದು ಬಿದ್ದು ವ್ಯಕ್ತಿ ಸಾವು!

03/05/2026 9:57 AM

SHOCKING : ಉತ್ತರಕನ್ನಡದಲ್ಲಿ ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು!

03/05/2026 9:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.