ನಾಳೆಯಿಂದ ಸೆ.30ರವರೆಗೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬಳ್ಳಾರಿ : ಸಿರುಗುಪ್ಪ ಪಟ್ಟಣದ ವೈಷ್ಣವಿ ಹೋಟೆಲ್ ನಿಂದ ರಿಲಾಯನ್ಸ್ ಟ್ರೆಂಡ್‌ವರೆಗೆ ಎನ್‌ಹೆಚ್ 150ಎ ದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಬದಿಯ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸೆ.23 ರಿಂದ 30 ರ ವರೆಗೆ 110/33/11ಕೆವಿ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರದಿಂದ ಹಾದು ಹೋಗುವ ಎಫ್‌ಐಬಿ ಎಪಿಎಂಸಿ ಫೀಡರ್ ನಿಂದ ವಿದ್ಯುತ್ ಪೂರೈಕೆಯಾಗುವ ಸಿರುಗುಪ್ಪ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಸಿರುಗುಪ್ಪ ಪಟ್ಟನದ ವಿಶ್ವಜ್ಯೋತಿ ಶಾಲೆ ಹತ್ತಿರ, ಮುರಾರಿ … Continue reading ನಾಳೆಯಿಂದ ಸೆ.30ರವರೆಗೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut