ಡಿ.6ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11KV ಕಾಡುಗೋಡಿ”ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 06.12.2025 (ಶನಿವಾರ) ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿ.6ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಬೆಳತೂರು, ಅಯ್ಯಪ್ಪ ದೇವಸ್ಥಾನ, ಕುಂಬೇನ ಅಗ್ರಹಾರ, ಪಟ್ಟಲಮ್ಮ ಲೇಔಟ್, ವಿ.ಎಸ್.ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್ಸಿಐ ಗೋದಾಮು, ಸಫಲ್, ಶಂಕರಪುರ, ಸಿದ್ಧಾರ್ಥ ಲೇಔಟ್, ಸಾಯಿ ಆಶ್ರಮ, ಎಚ್ಡಿಎಫ್ಸಿ ಬ್ಯಾಂಕ್, ಅಲಾಂಬಿಕ್ ಅಪಾರ್ಟ್ಮೆಂಟ್, ಮಾರ್ವೆಲ್ ಅಪಾರ್ಟ್ಮೆಂಟ್, ಇಮ್ಮಡಿಹಳ್ಳಿ, … Continue reading ಡಿ.6ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed