ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಖೋಡೇಸ್ ಗ್ಲಾಸ್ ಪ್ಯಾಕ್ಟರಿ, ಇಸ್ಕಾನ್ ಮತ್ತು ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.12.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ, ಮಂತ್ರಿ ಅಪರ‍್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.
ಇನ್ನೂ ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ‍್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ
ನಾನು, ಸಿಎಂ ಸಿದ್ಧರಾಮಯ್ಯ ಬ್ರದರ್ಸ್ ರೀತಿಯಲ್ಲಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್








